COVID-19 Resources for Mental Health Coaches... Learn More
ಧಾರವಾಡ ತಾಲೂಕಿನ ಮಾರಡಗಿಯ ಸರಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳು ವ್ಯಕ್ತಿತ್ವ ರೂಪಿಸಿಕೊಳ್ಳುವುದು ಹೇಗೆ ಎನ್ನುವ ಅರಿವು ಮೂಡಿಸುವ ಕಾರ್ಯಕಮ
ಧಾರವಾಡ ತಾಲೂಕಿನ ಮಾರಡಗಿಯ ಸರಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳು ವ್ಯಕ್ತಿತ್ವ ರೂಪಿಸಿಕೊಳ್ಳುವುದು ಹೇಗೆ ಎನ್ನುವ ಅರಿವು ಮೂಡಿಸುವ ಕಾರ್ಯಕಮವನ್ನು ಮನೋವೈದ್ಯ ಡಾ.ಆನಂದ ಪಾಂಡುರಂಗಿ ಉದ್ಘಾಟಿಸಿದರು. ಅಧ್ಯಯನದಲ್ಲಿ ಏಕಾಗ್ರತೆ, ಶ್ರದ್ಧೆಯ ಬಗ್ಗೆ ಸಲಹೆ ನೀಡಲಾಯಿತು.



