COVID-19 Resources for Mental Health Coaches... Learn More
ಬಿ.ಇಡಿ ಪ್ರಥಮ ವರ್ಷದ ವಿದ್ಯಾರ್ಥಿ ಸಂಘದ ಉದ್ಘಾಟನೆ ಮತ್ತು ಸ್ವಾಗತ ಸಮಾರಂಭ
ನಮ್ಮ ಶಿಕ್ಷಣ ಮಹಾವಿದ್ಯಾಲಯದ ಸ್ವಾಗತ ಸಮಾರಂಭಕ್ಕೆ ತಾವು ಬಂದು ತಮ್ಮ ಅಮೂಲ್ಯವಾದ ಸಮಯವನ್ನು ನಮ್ಮ ವಿದ್ಯಾರ್ಥಿಗಳಿಗಾಗಿ ಕೊಟ್ಟು ತಮ್ಮ ಸ್ಪೂರ್ತಿದಾಯಕ ಮಾತುಗಳಿಂದ ನಮ್ಮೆಲ್ಲ ವಿದ್ಯಾರ್ಥಿಗಳು ತುಂಬಾ ಸಂತೋಷಗೊಂಡಿದ್ದಾರೆ ತಮಗೆ ತುಂಬು ಹೃದಯದ ಧನ್ಯವಾದಗಳು???